ಫೆಬ್ರವರಿ 27ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಫೆಬ್ರವರಿ 27ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.