ಕರಾವಳಿಯಲ್ಲಿ ಹೆಚ್ಚುತ್ತಿದೆ ಇಲಿ ಜ್ವರದ ಭೀತಿ; ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ 1,700 ಪ್ರಕರಣಗಳು ಪತ್ತೆ!

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ 1,700 ಇಲಿ ಜ್ವರ ಪ್ರಕರಣಗಳು ದಾಖಲಾಗಿವೆ. ಮಳೆಗಾಲದ ಹಿನ್ನೆಲೆಯಲ್ಲಿ ನಗರ ಪ್ರದೇಶಗಳಲ್ಲಿ ಸೋಂಕು ಹರಡುವ ಭೀತಿ ಹೆಚ್ಚಿದ್ದು, ಸಕಾಲದಲ್ಲಿ ಚಿಕಿತ್ಸೆ ಪಡೆಯುವಂತೆ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುತ್ತಿದೆ.

ಈ ಲೇಖನವನ್ನು ಹಂಚಿಕೊಳ್ಳಿ