ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 200 ರೂ. ಇಳಿಕೆ: ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ 200 ರೂ.ಗಳಿಗೂ ಹೆಚ್ಚು ಕಡಿತಗೊಳಿಸಲಾಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ