ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಕಾನೂನುಬದ್ಧ ಮಾಂಸ ಸಾಗಾಟ ತಡೆಯುವುದು ಅಪರಾಧವಾಗಿದ್ದು, 10 ವರ್ಷ ಜೈಲು ಶಿಕ್ಷೆಯಾಗಬಹುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಸಿದ್ದಾರೆ.