ಯಶ್ಪಾಲ್ ಸುವರ್ಣ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯು ಕುಂದಾಪುರ ಠಾಣೆಗೆ ದೂರು ಸಲ್ಲಿಸಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಯಶ್ಪಾಲ್ ಸುವರ್ಣ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು | Gangolli News | Gangolli News