ಕೋಮು ಪ್ರಚೋದನಕಾರಿ ಹೇಳಿಕೆ ಪ್ರಕರಣ: ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ

ಕೋಮು ಪ್ರಚೋದನಕಾರಿ ಹೇಳಿಕೆ ಆರೋಪದ ಎಫ್‌ಐಆರ್ ರದ್ದು ಕೋರಿ ಸಿ.ಟಿ. ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಅವರ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಮಧ್ಯಂತರ ಆದೇಶ ನೀಡಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಕೋಮು ಪ್ರಚೋದನಕಾರಿ ಹೇಳಿಕೆ ಪ್ರಕರಣ: ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ | Gangolli News | Gangolli News