ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ದರ ಪರಿಷ್ಕರಣೆ: ಆರಂಭಿಕ 1.5 ಕಿ.ಮೀ.ಗೆ 40 ರೂ. ನಿಗದಿ

ದಕ್ಷಿಣ ಕನ್ನಡದಲ್ಲಿ ಆಟೋ ದರ ಪರಿಷ್ಕರಣೆಯಾಗಿದ್ದು, ಮೊದಲ 1.5 ಕಿ.ಮೀ.ಗೆ ಕನಿಷ್ಠ ದರ 40 ರೂ. ಹಾಗೂ ನಂತರದ ಪ್ರತಿ ಕಿ.ಮೀ.ಗೆ 20 ರೂ. ನಿಗದಿಪಡಿಸಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ