ಭಾರೀ ಮಳೆ ಮುನ್ಸೂಚನೆ: ಜುಲೈ 3ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಡಿಸಿ ದರ್ಶನ್ ಎಚ್.ವಿ.

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜುಲೈ 3ರ ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ರಜೆ ಘೋಷಿಸಿದ್ದಾರೆ.

ಭಾರೀ ಮಳೆ ಮುನ್ಸೂಚನೆ: ಜುಲೈ 3ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಡಿಸಿ ದರ್ಶನ್ ಎಚ್.ವಿ. | Gangolli News | Gangolli News