ದಾಂಡೇಲಿ: ಹೋಟೆಲ್‌ಗಳಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ದುರುಪಯೋಗ; ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ, 5 ಸಿಲಿಂಡರ್ ಜಪ್ತಿ
ದಾಂಡೇಲಿಯಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಹೋಟೆಲ್‌ಗಳಲ್ಲಿ ಬಳಸುತ್ತಿದ್ದವರ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ನಿಯಮ ಉಲ್ಲಂಘಿಸಿದ 5 ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದ್ದು, ಹೋಟೆಲ್ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.

