ದಾಂಡೇಲಿ ಜಿಪ್‌ಲೈನ್ ದುರಂತ: ಸ್ಟಿರ್ಲಿಂಗ್ ರೆಸಾರ್ಟ್ ಮಾಲೀಕ ಸೇರಿ ಮೂವರ ವಿರುದ್ಧ ಪೊಲೀಸ್ ಪ್ರಕರಣ ದಾಖಲು

ದಾಂಡೇಲಿ ಸ್ಟಿರ್ಲಿಂಗ್ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಸಾಹಸ ಕ್ರೀಡೆ ವೇಳೆ ಬೆಲ್ಟ್ ತುಂಡಾಗಿ ಪ್ರವಾಸಿಗ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪ್ರಕರಣದಲ್ಲಿ ರೆಸಾರ್ಟ್ ಮಾಲೀಕ ಸೇರಿ ಮೂವರ ವಿರುದ್ಧ ದೂರು ದಾಖಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ದಾಂಡೇಲಿ ಜಿಪ್‌ಲೈನ್ ದುರಂತ: ಸ್ಟಿರ್ಲಿಂಗ್ ರೆಸಾರ್ಟ್ ಮಾಲೀಕ ಸೇರಿ ಮೂವರ ವಿರುದ್ಧ ಪೊಲೀಸ್ ಪ್ರಕರಣ ದಾಖಲು | Gangolli News | Gangolli News