ದಾವಣಗೆರೆ: ಫಲ ನೀಡದ ಕೈ ನಾಯಕರ ಮನವೊಲಿಕೆ; ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅಖಾಡದಲ್ಲೇ ಭದ್ರ
ದಾವಣಗೆರೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಸ್ಪರ್ಧೆಯಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ. ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಅವರ ಸಂಧಾನ ಯತ್ನ ವಿಫಲವಾಗಿದ್ದು, ಸಾದಿಕ್ ಅವರ ಹಠದಿಂದ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಭಾರಿ ಪೈಪೋಟಿ ಎದುರಾಗುವ ಲಕ್ಷಣಗಳು ಕಾಣುತ್ತಿವೆ.

