ದಾವಣಗೆರೆ ದಕ್ಷಿಣ ಉಪಚುನಾವಣೆ: ಬಂಡಾಯ ಶಮನ; ಸ್ಪರ್ಧೆಯಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್, ಕಾಂಗ್ರೆಸ್‌ಗೆ ಸಿಎಂ ಸಿದ್ದರಾಮಯ್ಯ ವಿಶ್ವಾಸ
ದಾವಣಗೆರೆ ದಕ್ಷಿಣ ಉಪಚುನಾವಣೆಯ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಮನವಿಗೆ ಓಗೊಟ್ಟಿರುವ ಅವರು, ಈಗ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಅವರ ಗೆಲುವಿಗೆ ಶ್ರಮಿಸುವುದಾಗಿ ಘೋಷಿಸಿದ್ದಾರೆ.

