ದಾವಣಗೆರೆ ದಕ್ಷಿಣ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ಕಣಕ್ಕೆ
ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ಆಯ್ಕೆಯಾಗಿದ್ದಾರೆ. ಪಕ್ಷದ ಎಲ್ಲಾ ಹಿರಿಯ ನಾಯಕರನ್ನು ಒಗ್ಗೂಡಿಸಿಕೊಂಡು ಕಾಂಗ್ರೆಸ್ ವಿರುದ್ಧ ಜಯ ಸಾಧಿಸುವುದಾಗಿ ಅವರು ತಿಳಿಸಿದ್ದಾರೆ.

