ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕೃತ್ಯಕ್ಕೆ ಹಣ ವರ್ಗಾವಣೆ ನಡೆಸಿ ಸಹಕರಿಸಿದ್ದ ಇಬ್ಬರು ಆರೋಪಿಗಳ ಬಂಧನ

ಮುದರಂಗಡಿಯ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಕೃತ್ಯಕ್ಕೆ ಹಣ ವರ್ಗಾವಣೆ ನಡೆಸಿ ಸಹಕರಿಸಿದ್ದ ಇಬ್ಬರು ಆರೋಪಿಗಳನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ