ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳು ಜೈಲು ಶಿಕ್ಷೆ ಪ್ರಕಟಿಸಿದ ದೆಹಲಿ ಹೈಕೋರ್ಟ್
ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ರಾಜ್‌ಪಾಲ್ ಯಾದವ್ ಅವರ ಅಪರಾಧವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದ್ದು, 3 ತಿಂಗಳ ಜೈಲು ಶಿಕ್ಷೆ ಹಾಗೂ ಭಾರಿ ಮೊತ್ತದ ದಂಡ ವಿಧಿಸಿದೆ. ಮೇಲ್ಮನವಿ ಸಲ್ಲಿಸಲು ನಟನಿಗೆ 2 ತಿಂಗಳ ಕಾಲಾವಕಾಶ ನೀಡಲಾಗಿದೆ.

