ನವದೆಹಲಿ: ದೇಶಾದ್ಯಂತ 1,100ಕ್ಕೂ ಹೆಚ್ಚು ಹುಸಿ ಬಾಂಬ್ ಬೆದರಿಕೆ; ಮೈಸೂರಿನಲ್ಲಿ ಬೆಂಗಳೂರು ಮೂಲದ ವ್ಯಕ್ತಿ ಬಂಧನ

ದೆಹಲಿ ಪೊಲೀಸರು ಮೈಸೂರಿನಲ್ಲಿ ಶ್ರೀನಿವಾಸ್ ಲೂಯಿಸ್ ಎಂಬುವವರನ್ನು ಬಂಧಿಸಿದ್ದು, ಅವರು ದೇಶಾದ್ಯಂತ 1,100 ಕ್ಕೂ ಹೆಚ್ಚು ಹುಸಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿದ ಆರೋಪ ಎದುರಿಸುತ್ತಿದ್ದಾರೆ. ಸ್ನಾತಕೋತ್ತರ ಪದವೀಧರನಾದ ಈತ ಮಾನಸಿಕ ಒತ್ತಡದಿಂದ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ