ದೆಹಲಿ: ಸಿಜೆಪಿ ಪ್ರತಿಭಟನೆಗೆ ಸಾಥ್ ನೀಡಿದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್; ಉಪವಾಸ ಸತ್ಯಾಗ್ರಹ ಆರಂಭ
ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಮತ್ತು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಬೆಂಬಲ ಸೂಚಿಸಿದ್ದು, ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

