ಉಡುಪಿ: ಮನನೊಂದ ಗುಜರಾತ್ ಮೂಲದ ಯುವತಿಯ ರಕ್ಷಣೆ

ಉಡುಪಿಯ ಕುಂತಳನಗರದಲ್ಲಿ ಸಂಕಷ್ಟದಲ್ಲಿದ್ದ ಗುಜರಾತ್ ಮೂಲದ 20 ವರ್ಷದ ಯುವತಿಯನ್ನು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ರಕ್ಷಿಸಿ, ಚಿಕಿತ್ಸೆಗೆ ಡಾ. ಎ.ವಿ. ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ