ಉಡುಪಿ: ಶಾಸಕ ಯಶ್‌ಪಾಲ್‌ ಸುವರ್ಣ ದ್ವೇಷ ಭಾಷಣ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಟ್ಕಾ ಸ್ಟ್ಯಾಂಡ್ ಬಳಿ ಬೃಹತ್ ಪ್ರತಿಭಟನಾ ಸಭೆ ಜರುಗಿತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಉಡುಪಿ: ಶಾಸಕ ಯಶ್‌ಪಾಲ್‌ ಸುವರ್ಣ ದ್ವೇಷ ಭಾಷಣ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ | Gangolli News | Gangolli News