ಸಂವಿಧಾನ ಬಿಕ್ಕಟ್ಟು ಸೃಷ್ಟಿಸಲು ವಿಪಕ್ಷಗಳ ಸಂಚು: ಡಿ.ಕೆ. ಶಿವಕುಮಾರ್

ವಿಧಾನ ಪರಿಷತ್ ನೂತನ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್ ಅಭ್ಯರ್ಥಿ ಎಂದು ಘೋಷಿಸಿರುವ ಸಿಎಂ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಸಂವಿಧಾನ ಬಿಕ್ಕಟ್ಟು ಸೃಷ್ಟಿಸಲು ವಿಪಕ್ಷಗಳು ಗೂಢ ಸಂಚು ರೂಪಿಸುತ್ತಿವೆ ಎಂದು ದೆಹಲಿಯಲ್ಲಿ ಆರೋಪಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ