ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್: ಉಡುಪಿ ಜಿಲ್ಲಾ ನೂತನ ಸಮಿತಿ ರಚನೆ; ಅಧ್ಯಕ್ಷರಾಗಿ ಹಾಜಿ ಅಬೂಬಕ್ಕರ್ ನೇಜಾರ್ ಆಯ್ಕೆ

ಮೂಳೂರಿನಲ್ಲಿ ನಡೆದ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಸಭೆಯಲ್ಲಿ ಉಡುಪಿ ಜಿಲ್ಲಾ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ಹಾಜಿ ಅಬೂಬಕ್ಕರ್ ನೇಜಾರ್ ಅಧ್ಯಕ್ಷರಾಗಿ ಮತ್ತು ಫಾರೂಕ್ ಅಹ್ಮದ್ ಕರ್ನಿರೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ