ಇಂದಿನಿಂದ ಗ್ಯಾಸ್ ಬೆಲೆ ಏರಿಕೆ: ಗೃಹಬಳಕೆಯ ಸಿಲಿಂಡರ್ 60 ರೂ. ಮತ್ತು ವಾಣಿಜ್ಯ ಸಿಲಿಂಡರ್ 115 ರೂ. ದುಬಾರಿ!

ಮಾರ್ಚ್ 7ರಿಂದ ಅನ್ವಯವಾಗುವಂತೆ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 60 ರೂ. ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆ 115 ರೂ. ಏರಿಕೆಯಾಗಿದೆ. ಇಂಧನ ಪೂರೈಕೆಯಲ್ಲಿ ಕೊರತೆಯಿಲ್ಲ ಎಂದು ಸರ್ಕಾರ ಭರವಸೆ ನೀಡಿದ್ದರೂ, ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

ಈ ಲೇಖನವನ್ನು ಹಂಚಿಕೊಳ್ಳಿ