ಸಂವಿಧಾನವು ಸಮಾನತೆ, ಸೌಹಾರ್ದತೆಯನ್ನು ಎತ್ತಿಹಿಡಿದೆ: ಡಾ.ಪುರುಷೋತ್ತಮ ಬಿಳಿಮಲೆ
ಕುಂದಾಪುರದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಡಾ. ಪುರುಷೋತ್ತಮ ಬಿಳಿಮಲೆ ಅವರು ಸಂವಿಧಾನವು ಅಸಮಾನತೆ ತೊಡೆದುಹಾಕಲು ಇರುವ ಶ್ರೇಷ್ಠ ಅಸ್ತ್ರ ಎಂದು ಬಣ್ಣಿಸಿದರು. ಮನುಷ್ಯತ್ವ ಮತ್ತು ಸೌಹಾರ್ದತೆಯ ಮೂಲಕ ಸ್ವಸ್ಥ ಸಮಾಜ ನಿರ್ಮಿಸಬೇಕು ಎಂದು ಅವರು ಕರೆ ನೀಡಿದರು.

