ಕಬಡ್ಡಿ ಪಂದ್ಯದಲ್ಲಿ ಬಾಜಿ ಕಟ್ಟಿದ ಆರೋಪ: ಗೃಹ ಸಚಿವ ಜಿ. ಪರಮೇಶ್ವರ್ ಮತ್ತು ತುಮಕೂರು ಡಿಸಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ
2025ರಲ್ಲಿ ತುಮಕೂರಿನಲ್ಲಿ ನಡೆದ ಕಬಡ್ಡಿ ಪಂದ್ಯವೊಂದರಲ್ಲಿ 500 ರೂ. ಬಾಜಿ ಕಟ್ಟಿದ ಆರೋಪದ ಮೇಲೆ ಗೃಹ ಸಚಿವ ಜಿ. ಪರಮೇಶ್ವರ್ ಮತ್ತು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ವಿಶೇಷ ನ್ಯಾಯಾಲಯ ಆದೇಶಿಸಿದೆ.

