ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ: ಏಪ್ರಿಲ್ 9ರಿಂದ ಮತದಾನ ಆರಂಭ; ಮೇ 4ಕ್ಕೆ ಫಲಿತಾಂಶ

ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 9ರಿಂದ 29ರವರೆಗೆ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಲೇಖನವನ್ನು ಹಂಚಿಕೊಳ್ಳಿ