ಅಕ್ರಮ ಮರ ಸಾಗಾಟಕ್ಕೆ ಬಳಸಿದ ವಾಹನಗಳ ಮಾಲೀಕತ್ವ ಸಾಬೀತುಪಡಿಸಲು ಅರಣ್ಯ ಇಲಾಖೆ ಸೂಚನೆ

ಅಕ್ರಮ ಮರ ಸಾಗಾಟದ ವೇಳೆ ವಶಪಡಿಸಿಕೊಂಡ ವಾಹನಗಳ ಮಾಲೀಕರು 30 ದಿನಗಳಲ್ಲಿ ಮಾಲೀಕತ್ವ ಸಾಬೀತುಪಡಿಸದಿದ್ದರೆ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಅಕ್ರಮ ಮರ ಸಾಗಾಟಕ್ಕೆ ಬಳಸಿದ ವಾಹನಗಳ ಮಾಲೀಕತ್ವ ಸಾಬೀತುಪಡಿಸಲು ಅರಣ್ಯ ಇಲಾಖೆ ಸೂಚನೆ | Gangolli News | Gangolli News