ಉಡುಪಿ ಧರ್ಮಪ್ರಾಂತ್ಯದ ನೂತನ ವಿಕಾರ್ ಜನರಲ್ ಆಗಿ ವಂ. ಫ್ರಾನ್ಸಿಸ್ ಝೇವಿಯರ್ ಲೂವಿಸ್ ನೇಮಕ

ವಂ. ಫ್ರಾನ್ಸಿಸ್ ಝೇವಿಯರ್ ಲೂವಿಸ್ ಅವರು ಉಡುಪಿ ಧರ್ಮಪ್ರಾಂತ್ಯದ ನೂತನ ಶ್ರೇಷ್ಠಗುರುವಾಗಿ ನೇಮಕಗೊಂಡಿದ್ದಾರೆ. ಇವರು ಈ ಹಿಂದೆ ಬೀದರ್ ಮಿಷನ್, ಮಂಗಳೂರು ಹಾಗೂ ಉಡುಪಿಯ ವಿವಿಧ ಚರ್ಚ್‌ಗಳಲ್ಲಿ ಸೇವೆ ಸಲ್ಲಿಸಿದ್ದು, ಮೇ 18ರಿಂದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನ ರೆಕ್ಟರ್ ಆಗಿಯೂ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಉಡುಪಿ ಧರ್ಮಪ್ರಾಂತ್ಯದ ನೂತನ ವಿಕಾರ್ ಜನರಲ್ ಆಗಿ ವಂ. ಫ್ರಾನ್ಸಿಸ್ ಝೇವಿಯರ್ ಲೂವಿಸ್ ನೇಮಕ | Gangolli News | Gangolli News