ಗಂಗೊಳ್ಳಿ: ನಾಳೆ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ; ಸಾರ್ವಜನಿಕರಿಗೆ ಮುಕ್ತ ಅವಕಾಶ

ಗಂಗೊಳ್ಳಿಯ ಸ.ವಿ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಳೆ (ಮಾ. 29) ಉಚಿತ ನೇತ್ರ ತಪಾಸಣೆ ನಡೆಯಲಿದೆ. ಪೊರೆ ರೋಗ ಇರುವವರಿಗೆ ಶಿರೂರು ಮುದ್ದುಮನೆಯ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರಚಿಕಿತ್ಸೆ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.

ಈ ಲೇಖನವನ್ನು ಹಂಚಿಕೊಳ್ಳಿ