ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಶಾಲೆಯಲ್ಲಿ ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆರನೇ ವರ್ಷದ ಕಾರ್ಯಕ್ರಮದಲ್ಲಿ 70ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಗ್ರಿ ವಿತರಿಸಲಾಯಿತು.

ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ | Gangolli News | Gangolli News