ಗಂಗೊಳ್ಳಿ: ಶ್ರದ್ಧಾಭಕ್ತಿ ಹಾಗೂ ಸಡಗರದ ಈದ್-ಉಲ್-ಫಿತರ್ ಆಚರಣೆ

ಗಂಗೊಳ್ಳಿಯಲ್ಲಿ ಇಂದು ಈದ್-ಉಲ್-ಫಿತರ್ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಮಸೀದಿಗಳಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ನೂರಾರು ಮಂದಿ ಪಾಲ್ಗೊಂಡು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಈ ಲೇಖನವನ್ನು ಹಂಚಿಕೊಳ್ಳಿ