ಗಂಗೊಳ್ಳಿ: ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ, 65 ಲಕ್ಷ ರೂ. ನಷ್ಟ

ಗಂಗೊಳ್ಳಿ ಸಮುದ್ರದಲ್ಲಿ “ಶ್ರೀ ದುರ್ಗಾಪರಮೇಶ್ವರಿ” ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ಸಮೀಪದ ಬೋಟ್‌ನವರು ರಕ್ಷಿಸಿದ್ದಾರೆ. ಈ ಅಪಘಾತದಲ್ಲಿ ಸುಮಾರು 65 ಲಕ್ಷ ರೂ. ನಷ್ಟ ಸಂಭವಿಸಿದೆ.

ಈ ಲೇಖನವನ್ನು ಹಂಚಿಕೊಳ್ಳಿ