ಗಂಗೊಳ್ಳಿ: ಯಶಸ್ವಿಯಾಗಿ ಜರುಗಿದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ; ನೂರಕ್ಕೂ ಅಧಿಕ ಮಂದಿಗೆ ಪ್ರಯೋಜನ
ಗಂಗೊಳ್ಳಿಯಲ್ಲಿ ನಡೆದ ಉಚಿತ ನೇತ್ರ ತಪಾಸಣೆ ಶಿಬಿರದಲ್ಲಿ 100ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಕಣ್ಣಿನ ಆರೋಗ್ಯದ ಕುರಿತು ಡಾ. ವೀಣಾ ಕಾರಂತ್ ಹಾಗೂ ನರೇಂದ್ರ ಎಸ್. ಗಂಗೊಳ್ಳಿ ಅವರು ಜಾಗೃತಿ ಮೂಡಿಸಿದರು. ಪೊರೆ ರೋಗದ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದವರಿಗೆ ಉಡುಪಿಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು.

