ಗಂಗೊಳ್ಳಿ: ಎಸ್ಎಸ್ಎಲ್ಸಿ, ಪಿಯುಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ಗಂಗೊಳ್ಳಿಯ ಜಿ.ಎಸ್.ವಿ.ಎಸ್. ಅಸೋಸಿಯೇಷನ್ ಸಂಸ್ಥೆಗಳ ವತಿಯಿಂದ ಜೂನ್ 27 ರಂದು ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.

