ಗಂಗೊಳ್ಳಿ: ಹಕ್ಲಾಡಿ ಮಸೀದಿ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ; ರಾಡ್‌ನಿಂದ ಹಲ್ಲೆ, ಪರಸ್ಪರ ದೂರು ದಾಖಲು
ಹಕ್ಲಾಡಿಯ ಬದ್ರಿಯಾ ಜುಮ್ಮಾ ಮಸೀದಿಯ ಧರ್ಮಗುರುಗಳಿಗೆ ನೀಡುವ ಹಣದ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ರಾಡ್‌ನಿಂದ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಗಂಗೊಳ್ಳಿ ಪೊಲೀಸರು ಎರಡೂ ಕಡೆಯ ದೂರುಗಳನ್ನು ದಾಖಲಿಸಿಕೊಂಡಿದ್ದಾರೆ.

