ಗಂಗೊಳ್ಳಿ: ಮೀನು ಹಿಡಿಯುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

ಕುಂದಬಾರಂದಾಡಿ ಗ್ರಾಮದ ತೊರೊಳ್ಳಿ ನಿವಾಸಿ ಜನಾರ್ಧನ ಪೂಜಾರಿ (43) ಚಕ್ರ ನದಿಯಲ್ಲಿ ಮೀನು ಹಿಡಿಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ