ಗಂಗೊಳ್ಳಿ: ಪರಿಸರ ದಿನಾಚರಣೆ, ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

ಗಂಗೊಳ್ಳಿಯ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಬುಧವಾರ ಪರಿಸರ ದಿನಾಚರಣೆ, ಸ್ವಚ್ಛತೆ ಮತ್ತು ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಗಂಗೊಳ್ಳಿ ಗ್ರಾ.ಪಂ. ಅಧ್ಯಕ್ಷೆ ಜಯಂತಿ ಖಾರ್ವಿ ಮತ್ತು ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ. ಗೋಪಾಲ ಬಿಲ್ಲವ ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಗಂಗೊಳ್ಳಿ: ಪರಿಸರ ದಿನಾಚರಣೆ, ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ | Gangolli News | Gangolli News