ಗಂಗೊಳ್ಳಿ: ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವೈಭವದ ಬ್ರಹ್ಮರಥೋತ್ಸವ ಸಂಪನ್ನ
ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪರ್ತಗಾಳಿ ಶ್ರೀಗಳ ಸಾನ್ನಿಧ್ಯದಲ್ಲಿ ಬ್ರಹ್ಮರಥೋತ್ಸವವು ಸಡಗರದಿಂದ ಜರುಗಿತು. ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನಂತರ ಸಂಜೆ ರಥಾರೋಹಣ ಸಂಪನ್ನಗೊಂಡಿತು.