ಗಂಗೊಳ್ಳಿ: ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ; ಪಾದಚಾರಿಗೆ ಗಂಭೀರ ಗಾಯ

ಮುಳ್ಳಿಕಟ್ಟೆ ಹೆದ್ದಾರಿಯಲ್ಲಿ ಲಾರಿ, ಕಾರು ಹಾಗೂ ಸ್ಕೂಟಿ ನಡುವೆ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ ಪಾದಚಾರಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರು ಕುಂದಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ

ಗಂಗೊಳ್ಳಿ: ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ; ಪಾದಚಾರಿಗೆ ಗಂಭೀರ ಗಾಯ | Gangolli News | Gangolli News