ಗಂಗೊಳ್ಳಿ: ನಾಯಕವಾಡಿ ಬ್ರಹ್ಮಶ್ರೀ ನಾರಾಯಣಗುರು ಮಂದಿರ; ಸುವರ್ಣ ಮಹೋತ್ಸವ ಹಾಗೂ ಸೀತಾರಾಮಚಂದ್ರ ಕಲ್ಯಾಣೋತ್ಸವ ಸಂಭ್ರಮ

ನಾಯಕವಾಡಿ ಬ್ರಹ್ಮಶ್ರೀ ನಾರಾಯಣಗುರು ಮಂದಿರ – 50ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಸೀತಾರಾಮಚಂದ್ರ ಕಲ್ಯಾಣೋತ್ಸವ ಸಂಭ್ರಮ ಇಂದಿನಿಂದ ಆರಂಭವಾಗಿದೆ. ಏಪ್ರಿಲ್ 3ರಂದು ಕುಣಿತ ಭಜನೆ ಮತ್ತು ಏಪ್ರಿಲ್ 5ರಂದು ಮಹಾ ಅನ್ನಸಂತರ್ಪಣೆ ಜರುಗಲಿದೆ.

ಈ ಲೇಖನವನ್ನು ಹಂಚಿಕೊಳ್ಳಿ