ಗಂಗೊಳ್ಳಿ: ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ 39ನೇ ವಾರ್ಷಿಕೋತ್ಸವ; ಸಂಸ್ಕಾರಯುತ ಶಿಕ್ಷಣದ ಮಹತ್ವ ಸಾರಿದ ನಾಗರಾಜ ಖಾರ್ವಿ

ಗಂಗೊಳ್ಳಿಯ ನಿವೇದಿತಾ ಶಿಶು ಮಂದಿರದ 39ನೇ ವಾರ್ಷಿಕೋತ್ಸವವು ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದಲ್ಲಿ ಮಾತನಾಡಿದ ನಾಗರಾಜ ಖಾರ್ವಿ ಅವರು, ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರ ನೀಡುವ ಶಿಶು ಮಂದಿರಗಳ ಸೇವೆಯನ್ನು ಶ್ಲಾಘಿಸಿದರು.

ಈ ಲೇಖನವನ್ನು ಹಂಚಿಕೊಳ್ಳಿ