!!
ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.
ನೂಜಾಡಿ ಗ್ರಾಮದ ನಾಗು ಮೊಗವೀರ್ತಿ (90) ಎಂಬ ವೃದ್ಧೆ ಅನಾರೋಗ್ಯದ ಕಾರಣದಿಂದ ಜಿಗುಪ್ಸೆಗೊಂಡು ಮನೆಯ ಮುಂದಿನ ಚಕ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.