ಗಂಗೊಳ್ಳಿ: ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಇಬ್ಬರು ಬಂಧನ

ಗಂಗೊಳ್ಳಿಯ ನಾಡಾ ಗ್ರಾಮದ ನಂದ್ರೋಳಿಯಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದು, 10 ಹುಂಜಗಳು ಹಾಗೂ 8 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ