ಗಂಗೊಳ್ಳಿ: ದೇವಸ್ಥಾನಗಳ ಸುರಕ್ಷತೆ ಕುರಿತು ಪೊಲೀಸ್ ಇಲಾಖೆಯಿಂದ ಸಭೆ; ಸಿಸಿ ಕ್ಯಾಮೆರಾ, ಸೈರನ್ ಅಳವಡಿಕೆಗೆ ಕಟ್ಟುನಿಟ್ಟಿನ ಸೂಚನೆ

ಗಂಗೊಳ್ಳಿ ಠಾಣೆಯ ಪಿಎಸ್‌ಐ ಪವನ್ ನಾಯಕ್ ನೇತೃತ್ವದಲ್ಲಿ ದೇವಸ್ಥಾನಗಳ ಆಡಳಿತ ಮಂಡಳಿಗಳ ಸಭೆ ನಡೆಸಿ ಸುರಕ್ಷತಾ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಲಾಯಿತು. ಸಿಸಿ ಕ್ಯಾಮೆರಾ ಅಳವಡಿಕೆ, ಆಭರಣಗಳ ರಕ್ಷಣೆ ಮತ್ತು ಭದ್ರತಾ ಸಿಬ್ಬಂದಿ ನೇಮಕದ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ