ಗಂಗೊಳ್ಳಿ ಬಂದರು ಅಭಿವೃದ್ಧಿ ಆರಂಭ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕಾಮಗಾರಿ ಚಾಲನೆ
ಗಂಗೊಳ್ಳಿ ಬಂದರಿನಲ್ಲಿ ಕೇಂದ್ರ ಸರ್ಕಾರದ ಯೋಜನೆಯಡಿ ಅಭಿವೃದ್ಧಿ ಕೆಲಸಗಳು ಶುರುವಾಗಿದ್ದು, ಇದರ ನಡುವೆಯೇ ಸ್ಥಗಿತಗೊಂಡಿರುವ ಕುಸಿದ ಜೆಟ್ಟಿಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸ್ಥಳೀಯ ಮೀನುಗಾರರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

