ಗಂಗೊಳ್ಳಿ: 45 ವರ್ಷಗಳ ಸುದೀರ್ಘ ಅಂಚೆ ಸೇವೆ ಸಲ್ಲಿಸಿ ನಿವೃತ್ತರಾದ ಶೇಖ್ ಇಮ್ತಿಯಾಜ್ ಸಾಹೇಬ್ ಅವರಿಗೆ ಸನ್ಮಾನ

ಗಂಗೊಳ್ಳಿ ಅಂಚೆ ಕಚೇರಿಯಲ್ಲಿ 45 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಶೇಖ್ ಇಮ್ತಿಯಾಜ್ ಸಾಹೇಬ್ ಅವರನ್ನು ಅಂಚೆ ಸಿಬ್ಬಂದಿ, ಪಂಚಾಯತ್ ಸದಸ್ಯರು ಹಾಗೂ ಊರಿನ ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ