ಗಂಗೊಳ್ಳಿ, ಆಗಸ್ಟ್ 31, 2025: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಮತ್ತು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜು, ಕುಂದಾಪುರ ಜಂಟಿಯಾಗಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಅಂತರ್ ಕಾಲೇಜು ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಪೈ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದ ಪ್ರಜ್ವಲ್ ಪೈ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ, ಆಗಸ್ಟ್ 31, 2025: ಸರಸ್ವತಿ ವಿದ್ಯಾಲಯ ಪಿಯು ಕಾಲೇಜಿನ ಪ್ರಜ್ವಲ್ ಪೈ ಉಡುಪಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ.
