ಗಂಗೊಳ್ಳಿ: ಪೇಟೆ ಶ್ರೀ ವಿಠಲ ರಕುಮಾಯಿ ದೇವಸ್ಥಾನದ ಅರ್ಚಕ ಬಾಬಣ್ಣ ಭಟ್ ನಿಧನ
ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ದೇವಸ್ಥಾನದ ಅರ್ಚಕ ಬಾಬಣ್ಣ ಭಟ್ (71) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.