ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನ ವಾರ್ಷಿಕ ಸಂಚಿಕೆ ʼದೃಷ್ಟಿʼ ಬಿಡುಗಡೆ

ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಂಚಿಕೆ ‘ದೃಷ್ಟಿ’ ಯನ್ನು ಸಾಂಸ್ಕೃತಿಕ ಚಿಂತಕ ತಿಮ್ಮಪ್ಪ ಗುಲ್ವಾಡಿ ಬುಧವಾರ ಬಿಡುಗಡೆಗೊಳಿಸಿದರು.