ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ; ಶ್ರೀನಿವಾಸ ವಾಮನ ಪೈ ಶಾಲೆಗೆ ಪ್ರಥಮ

ಕನ್ನಡ ಸಾರಾಂಶ: ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ ಗಳಿಸಿದೆ. ಶ್ರೀನಿವಾಸ ವಾಮನ ಪೈ (613 ಅಂಕ) ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದು, ಒಟ್ಟು 18 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ; ಶ್ರೀನಿವಾಸ ವಾಮನ ಪೈ ಶಾಲೆಗೆ ಪ್ರಥಮ | Gangolli News | Gangolli News