ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
30 ವರ್ಷಗಳಿಂದ ಹದಗೆಟ್ಟಿರುವ ಸುಲ್ತಾನ್ ಮೊಹಲ್ಲಾ ರಸ್ತೆಯನ್ನು ಕಾಂಕ್ರೀಟೀಕರಣಗೊಳಿಸುವಂತೆ ಆಗ್ರಹಿಸಿ ಎಸ್ಡಿಪಿಐ ಪದಾಧಿಕಾರಿಗಳು ಗಂಗೊಳ್ಳಿ ಪಿಡಿಒಗೆ ಮನವಿ ಸಲ್ಲಿಸಿದರು.